Sunday, June 14, 2026
Homeಕರಾವಳಿಬಂಟ್ವಾಳ: ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ ನಿಧನ

ಬಂಟ್ವಾಳ: ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ ನಿಧನ

- Advertisement -
- Advertisement -

ಬಂಟ್ವಾಳ: ಪತ್ರಕರ್ತ, ಯುವ ಸಾಹಿತಿ ಫಾರೂಕ್ ಗೂಡಿನಬಳಿ (44) ದೀರ್ಘಕಾಲದ ಅನಾರೋಗ್ಯದಿಂದ ನಿನ್ನೆ ಸ್ವಗೃಹದಲ್ಲಿ ನಿಧನರಾದರು.

ಮಾಜಿ ಸಚಿವ ಬಿ.ರಮಾನಾಥ ರೈ, ಪತ್ರಕರ್ತರ ಸಂಘದ ಪದಾಧಿಕಾರಿಗಳು ಅಂತಿಮ ನಮನ‌ ಸಲ್ಲಿಸಿದರು. ಮೃತರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ಗೂಡಿನಬಳಿ ಮಸೀದಿ ಬಳಿ ನಡೆಯಲಿದೆ.

ವಿವಿಧ ಪತ್ರಿಕೆಗಳಿಗೆ ವರದಿಗಾರನಾಗಿ, ಪಂಚಾಯಿತಿ ರಾಜ್ ವ್ಯವಸ್ಥೆಯಡಿ ಹಕ್ಕು ಮತ್ತು ಕರ್ತವ್ಯ, ಮಕ್ಕಳ ಹಕ್ಕಿನ ತರಬೇತುದಾರರಾಗಿ, ವಿವಿಧ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರಿಗೆ ತಾಯಿ, ಪತ್ನಿ, ಪುತ್ರಿ ಇದ್ದಾರೆ.

- Advertisement -

Latest News

error: Content is protected !!