Sunday, April 28, 2024
Homeತಾಜಾ ಸುದ್ದಿಫೆಬ್ರವರಿ 15 ರಿಂದಲೇ ದೇಶಾದ್ಯಂತ ಫಾಸ್ಟ್ಯಾಗ್ ಕಡ್ಡಾಯ

ಫೆಬ್ರವರಿ 15 ರಿಂದಲೇ ದೇಶಾದ್ಯಂತ ಫಾಸ್ಟ್ಯಾಗ್ ಕಡ್ಡಾಯ

spot_img
- Advertisement -
- Advertisement -

ನವದೆಹಲಿ : ಈ ಹಿಂದೆಯೇ ಫಾಸ್ಟ್ಯಾಗ್ ಕಡ್ಡಾಯ ಗೊಳಿಸುವ ಕುರಿತು ಸರ್ಕಾರ ಚಿಂತನೆ ನಡೆಸಿತ್ತು. ಫೆಬ್ರವರಿ 15 ರಿಂದಲೇ ದೇಶಾದ್ಯಂತ ಫಾಸ್ಟ್ಯಾಗ್ ಜಾರಿಗೆ ಬರಲಿದ್ದು. ಕೊರೊನಾ ಮತ್ತು ನಾನಾ ಕಾರಣಗಳಿಂದ ಹಲವು ಬಾರಿ ಮುಂದೂಡಲ್ಪಟ್ಟಿದ್ದ ಈ ವ್ಯವಸ್ಥೆ ಜಾರಿ ದಿನಾಂಕ ನಿಗದಿಯಾಗಿದೆ.

ರಾಷ್ಟ್ರೀಯ ಹದ್ದಾರಿ ಪ್ರಾಧಿಕಾರದ ಪ್ರಕಾರ, ಪ್ರಸ್ತುತ ದೇಶಾದ್ಯಂತ ಒಟ್ಟು ಶೇ. 75 ರಿಂದ 80 ರಷ್ಟು ಫಾಸ್ಟ್ಯಾಗ್ ಮೂಲಕ ಪಾವತಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 15 ರಿಂದ ಸಂಪೂರ್ಣವಾಗಿ ಟೋಲ್ ಗೇಟ್ ಗಳಲ್ಲಿ ನಗದು ರಹಿತವಾಗುವ ಮೂಲಕ ಸಂಪೂರ್ಣ ವ್ಯವಸ್ಥೆ ಫಾಸ್ಟ್ಯಾಗ್ ಜೊತೆಗೆ ಮುನ್ನಡೆಯಲಿದೆ.

- Advertisement -
spot_img

Latest News

error: Content is protected !!