Thursday, June 4, 2026
Homeತಾಜಾ ಸುದ್ದಿಬಂಟ್ವಾಳ: ಬೈಕ್ ಗೆ ಬೋರ್ ವೆಲ್ ಲಾರಿ ಡಿಕ್ಕಿ; ತಂದೆ ಸಾವು, ಮಗನಿಗೆ ಗಂಭೀರ ಗಾಯ

ಬಂಟ್ವಾಳ: ಬೈಕ್ ಗೆ ಬೋರ್ ವೆಲ್ ಲಾರಿ ಡಿಕ್ಕಿ; ತಂದೆ ಸಾವು, ಮಗನಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ: ಬೈಕ್ ಗೆ ಬೋರ್ ವೆಲ್ ಲಾರಿ ಡಿಕ್ಕಿಯಾಗಿ ತಂದೆ ಸಾವನ್ನಪ್ಪಿ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದ ಅಲ್ಲಿಪಾದೆ ಎಂಬಲ್ಲಿ ನಡೆದಿದೆ.

ಅಲ್ಲಿಪಾದೆ ಸಮೀಪದ  ಜಯಪೂಜಾರಿ ( 55) ಮೃತ ದುರ್ದೈವಿ.ಇವರ ಮಗ ರಕ್ಷಿತ್ ಅವರಿಗೆ ಗಂಭೀರ  ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!