Friday, May 3, 2024
Homeಕರಾವಳಿಉಪ್ಪಿನಂಗಡಿ;ಸ್ವಂತ ಮಗಳನ್ನೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಪಾಪಿ ತಂದೆ

ಉಪ್ಪಿನಂಗಡಿ;ಸ್ವಂತ ಮಗಳನ್ನೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಪಾಪಿ ತಂದೆ

spot_img
- Advertisement -
- Advertisement -

ಉಪ್ಪಿನಂಗಡಿ;ಸ್ವಂತ ಮಗಳನ್ನೇ ಪಾಪಿ ತಂದೆಯೊಬ್ಬ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಘಟನೆ ಗೋಳಿತ್ತೂಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಪಾಪಿ ಸ್ವಂತ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದ. ಇತ್ತೀಚೆಗೆ ಮಗಳ ಆರೋಗ್ಯದಲ್ಲಿ ವ್ಯತ್ಯಾಸಗಳಾದಾಗ ತಾಯಿ ಮಗಳನ್ನು ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದಾರೆ. ಈ ವೇಳೆ ಮಗಳು ಗರ್ಭಿಣಿ ಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!