Friday, June 5, 2026
Homeಕರಾವಳಿಮಂಗಳೂರು: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ತಂದೆ

ಮಂಗಳೂರು: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ತಂದೆ

- Advertisement -
- Advertisement -

ಮಂಗಳೂರು: ಮೂವರು ಮಕ್ಕಳನ್ನು ತಂದೆಯೇ ಬಾವಿಗೆ ತಳ್ಳಿ ಕೊಂದ ಘಟನೆ ಮಂಗಳೂರು ತಾಲೂಕಿನ ಪದ್ಮನೂರು ಬಳಿ ನಡೆದಿದೆ. ಇಬ್ಬರು ಗಂಡು ಮಕ್ಕಳಾದ ಉದಯ್(11), ದಕ್ಷಿತ್ (04) ಮತ್ತು ಹೆಣ್ಣುಮಗು ರಶ್ಮಿತಾ(14) ಸಾವನ್ನಪ್ಪಿದ್ದಾರೆ.

ವಿಜೇಶ್ ಶೆಟ್ಟಿಗಾರ್ ಎಂಬಾತ ತನ್ನ ಮಕ್ಕಳನ್ನು ಕೊಲೆ ಮಾಡಿದ್ದು, ಬಳಿಕ ಪತ್ನಿಯನ್ನು ಕರೆದುಕೊಂಡು ಹೋಗಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!