Friday, June 5, 2026
Homeತಾಜಾ ಸುದ್ದಿಕೌಟುಂಬಿಕ ಕಲಹ ಹಿನ್ನೆಲೆ:ಗೋಣಿಬೀಡಿನಲ್ಲಿ ತಂದೆಯಿಂದಲೇ ಮಗನ ಕೊಲೆ

ಕೌಟುಂಬಿಕ ಕಲಹ ಹಿನ್ನೆಲೆ:ಗೋಣಿಬೀಡಿನಲ್ಲಿ ತಂದೆಯಿಂದಲೇ ಮಗನ ಕೊಲೆ

- Advertisement -
- Advertisement -

ಚಿಕ್ಕಮಗಳೂರು : ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ತಂದೆಯೇ ಮಗನನ್ನು ಶೂಟೌಟ್ ಮಾಡಿ ಹತ್ಯೆ ಮಾಡಿದ ಘಟನೆ ಗೋಣಿಬೀಡಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೇರೆಯ ತಾಲೂಕಿನ ಗೋಣಿಬೀಡಿನಲ್ಲಿ ತಂದೆ ಲಕ್ಷ್ಮಣ(72) ನಿಂದ ತನ್ನ ಮಗನಾದ ಕಿರಣ್(32) ಮೇಲೆ ಬಂದೂಕಿನಿಂದ ಶೂಟೌಟ್ ಮಾಡಿ ಹತ್ಯೆ ಮಾಡಿದ್ದಾನೆ. ಘಟನೆ ಬಗ್ಗೆ ಗೊತ್ತಾಗುತ್ತಿದ್ದಂತೆ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ದೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!