Saturday, June 6, 2026
Homeಕೊಡಗುಮಡಿಕೇರಿಯಲ್ಲಿ ಮಗನನ್ನು ಗುಂಡು ಹಾರಿಸಿ ಕೊಲೆಗೈದ ತಂದೆ

ಮಡಿಕೇರಿಯಲ್ಲಿ ಮಗನನ್ನು ಗುಂಡು ಹಾರಿಸಿ ಕೊಲೆಗೈದ ತಂದೆ

- Advertisement -
- Advertisement -

ಕೊಡಗು; ಮಗನನ್ನು ಗುಂಡು ಹಾರಿಸಿ ತಂದೆಯೇ ಕೊಲೆ ಮಾಡಿರುವ ಘಟನೆ ಮಡಿಕೇರಿ ತಾಲುಕು ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆ ತಂದೆ ನಂದೇಟಿರ ಚಿಟ್ಟಿ ಎಂಬುವವರು ಪುತ್ರ ನಂದೇಟಿರ ನಿರೇನ್(28) ನನ್ನು ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.

ಮಗನನ್ನು ಕೊಲೆ ಮಾಡಿದ ಬಳಿಕ ತಂದೆ ಪೊಲೀಸ್ ಠಾಣೆಗೆ ತೆರಳಿ ತಾವೇ ಶರಣಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಡು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!