Sunday, June 7, 2026
Homeಕರಾವಳಿಫಾಜಿಲ್ ಕೊಲೆ ಪ್ರಕರಣದ ಮತ್ತೋರ್ವ ಆರೋಪಿಯ ಬಂಧನ

ಫಾಜಿಲ್ ಕೊಲೆ ಪ್ರಕರಣದ ಮತ್ತೋರ್ವ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು; ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿತರನ್ನು ಕೃತ್ಯ ನಡೆದ ನಂತರ ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅವರಿಗೆ ಉಳಿದುಕೊಳ್ಳಲು ಆಶ್ರಯ ನೀಡಿದ  ಹರ್ಷಿತ್( 28  ವರ್ಷ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

 ಆರೋಪಿ ಬಂಟ್ವಾಳದವನಾಗಿದ್ದು,ಈತನಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!