Friday, June 5, 2026
Homeತಾಜಾ ಸುದ್ದಿಮಂಗಳೂರು: ಫಾಝಿಲ್‌ ಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ತು ಸ್ಫೋಟಕ ಸುಳಿವು: ಇಂದು ಅರೆಸ್ಟ್‌ ಆಗ್ತಾರಾ ನಾಲ್ವರು...

ಮಂಗಳೂರು: ಫಾಝಿಲ್‌ ಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ತು ಸ್ಫೋಟಕ ಸುಳಿವು: ಇಂದು ಅರೆಸ್ಟ್‌ ಆಗ್ತಾರಾ ನಾಲ್ವರು ಹಂತಕರು?

- Advertisement -
- Advertisement -

ಮಂಗಳೂರು : ಫಾಝಿಲ್ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಸ್ಫೋಟಕ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಸುಹಾಸ್, ಮೋಹನ್, ಗಿರಿ, ಅಮಿತ್ ಎಂಬ ನಾಲ್ವರಿಂದ ಕೃತ್ಯ ನಡೆದಿರುವ ಬಗ್ಗೆ ಮಂಗಳೂರು ಪೊಲೀಸರಿಗೆ ಸುಳಿವು ಲಭ್ಯವಾಗಿದೆ.

ನಿನ್ನೆ ಕೃತ್ಯಕ್ಕೆ ಬಳಸಿದ ಕಾರು ಸಂಚರಿಸುವ ಸಿಸಿಟಿವಿ ಫೂಟೇಜ್ ನ ಪೊಲೀಸರು ಬಿಡುಗಡೆಗೊಳಿಸಿದ ನಂತರ, ಕಾರು ಕಾರ್ಕಳದಲ್ಲಿ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿತ್ತು.

ಸುಹಾಸ್ ಮೇಲೆ ಎಕ್ಕಾರಿನಲ್ಲಿ ನಡೆದ ಕೊಲೆ ಹಾಗೂ ಎರಡು ಕೊಲೆ ಯತ್ನದ ಕೇಸ್ ಇದೆ, ಸದ್ಯ ಈ ನಾಲ್ವರಿಂದಲೇ ಫಾಝಿಲ್ ಹತ್ಯೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!