Sunday, June 7, 2026
Homeತಾಜಾ ಸುದ್ದಿಸುರತ್ಕಲ್:‌ ಫಾಝಿಲ್‌ ಹತ್ಯೆ ಪ್ರಕರಣ: 12 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ

ಸುರತ್ಕಲ್:‌ ಫಾಝಿಲ್‌ ಹತ್ಯೆ ಪ್ರಕರಣ: 12 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ

- Advertisement -
- Advertisement -

ಸುರತ್ಕಲ್: ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರು ೧೨ ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಫಾಜಿಲ್ ಹತ್ಯೆ ಪ್ರಕರಣದ ಹಿಂದೆ ಯಾರಿದ್ದರು ಅನ್ನುವುದು ಇನ್ನೂ ತಿಳಿದು ಬಂದಿಲ್ಲ. ಹಂತಕರನ್ನು ಬಂಧಿಸುವ ಕೆಲಸ ಶೀಘ್ರ ಆಗಲಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಶಶಿ ಕುಮಾರ್ ಹೇಳಿದ್ದಾರೆ.

ಸದ್ಯ ಫಾಜಿಲ್ ಅಂತಿಮ ದರ್ಶನಕ್ಕೆ ಜನ ಸಾಗರವೇ ಸೇರಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ.

- Advertisement -

Latest News

error: Content is protected !!