Wednesday, July 15, 2026
Homeಕರಾವಳಿಕಾಲು ಜಾರಿ ಕೆರೆಗೆ ಬಿದ್ದು ಯುವಕನೋರ್ವ ಸಾವು

ಕಾಲು ಜಾರಿ ಕೆರೆಗೆ ಬಿದ್ದು ಯುವಕನೋರ್ವ ಸಾವು

- Advertisement -
- Advertisement -

ಕಾಸರಗೋಡು: ಕಾಲು ಜಾರಿ ಕೆರೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಕಾಸರಗೋಡು ಕೋಳಿಯಡ್ಕದಲ್ಲಿ ನಡೆದಿದೆ. ಕೋಳಿಯಡ್ಕದ ಮಾಹಿನ್ ರವರ ಪುತ್ರ ಶಮೀಮ್ (38) ಮೃತ ದುರ್ದೈವಿ.

ಮಕ್ಕಳ ಜೊತೆ ಕೆರೆ ಬದಿಗೆ ಬಂದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದು, ಪರಸರ ವಾಸಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!