Wednesday, June 3, 2026
Homeಕರಾವಳಿಉಡುಪಿಕಾರ್ಕಳ: ಮಹಿಳಾ ಮೆಸ್ಕಾಂ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಕಳ: ಮಹಿಳಾ ಮೆಸ್ಕಾಂ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಕಾರ್ಕಳ: ಮಹಿಳಾ ಮೆಸ್ಕಾಂ ಉದ್ಯೋಗಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಡೆದಿದೆ. ನ.8 ರಂದು ಮಧ್ಯಾಹ್ನ ತನ್ನ ಮನೆಯ ಪಕ್ಕದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲ್ಯಾ ಗ್ರಾಮದ ನಿಶಾ (23) ಆತ್ಮಹತ್ಯೆ ಮಾಡಿಕೊಂಡವರು. ಇತ್ತೀಚೆಗಷ್ಟೇ ನಿಶಾ ಸಹೋದರ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ರು ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!