Saturday, June 6, 2026
Homeಕರಾವಳಿಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯದಲ್ಲಿ ಕ್ಯಾಚ್ ಹಿಡಿಯಲು ಹೋಗಿ ಫೀಲ್ಡರ್ ಗೆ ಗಂಭೀರ ಗಾಯ

ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯದಲ್ಲಿ ಕ್ಯಾಚ್ ಹಿಡಿಯಲು ಹೋಗಿ ಫೀಲ್ಡರ್ ಗೆ ಗಂಭೀರ ಗಾಯ

- Advertisement -
- Advertisement -

ಮಂಗಳೂರು: ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ
ಕ್ಯಾಚ್ ಹಿಡಿಯಲು ಹೋಗಿ ಆಟಗಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಉರ್ವ ಮೈದಾನದಲ್ಲಿ ನಿನ್ನೆ ಕ್ರಿಕೆಟ್ ಪಂದ್ಯ ನಡೆದ ವೇಳೆ ಘಟನೆ ಸಂಭವಿಸಿದೆ.

ಉರ್ವದ ಕ್ರಿಕೆಟ್ ಆಟಗಾರ ಸಂದೀಪ್ ಗೆ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂದೀಪ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

ನೂತನ್ ಫ್ರೆಂಡ್ಸ್ ವತಿಯಿಂದ ನಿನ್ನೆ ಉರ್ವ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.

- Advertisement -

Latest News

error: Content is protected !!