Wednesday, June 24, 2026
Homeತಾಜಾ ಸುದ್ದಿಸುರತ್ಕಲ್:‌ ಗೊಡ್ಡು ಬೆದರಿಕೆಗಳಿಗೆ ಹೆದರಲ್ಲ: ಅಕ್ರಮ ಟೋಲ್‌ ವಿರುದ್ಧ ಅ.18ರಂದು ಹೋರಾಟ ನಡೆಯಲಿದೆ: ದಿನೇಶ್ ಹೆಗ್ಡೆ...

ಸುರತ್ಕಲ್:‌ ಗೊಡ್ಡು ಬೆದರಿಕೆಗಳಿಗೆ ಹೆದರಲ್ಲ: ಅಕ್ರಮ ಟೋಲ್‌ ವಿರುದ್ಧ ಅ.18ರಂದು ಹೋರಾಟ ನಡೆಯಲಿದೆ: ದಿನೇಶ್ ಹೆಗ್ಡೆ ಉಳೆಪಾಡಿ

- Advertisement -
- Advertisement -

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮನೆಗಳಿಗೆ ತಡರಾತ್ರಿ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಕ್ರಮ ಖಂಡನೀಯ. ಇಂತಹ ಗೊಡ್ಡು ಬೆದರಿಕೆಗಳಿಗೆ ನಾವು ಹೆದರಲ್ಲ. ಈಗಾಗಲೇ ನಿರ್ಧರಿಸಿದಂತೆ ಅ.18ರಂದು ಹೋರಾಟ ನಡೆಯಲಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ತಿಳಿಸಿದ್ದಾರೆ.

ಪೊಲೀಸರ ಕ್ರಮದ ವಿರುದ್ಧ ಪತ್ರಿಕಾ ಹೇಳಿಕೆ ನೀಡಿದ ಅವರು, ನಾವು ನಿರೀಕ್ಷಿಸಿದಂತೆ ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟವನ್ನು ತಡೆಯಬೇಕೆಂದು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.  ಆದ್ರೆ ಹೋರಾಟ ನಡೆದೇ ನಡೆಯುತ್ತೆ. ಅದ್ರಲ್ಲಿ ಯಾವ ಬದಲಾವಣೆಯೂ ಆಗಲ್ಲ ಅಂದ್ರು.

- Advertisement -

Latest News

error: Content is protected !!