Saturday, June 6, 2026
Homeಕರಾವಳಿಕಡಬದಲ್ಲಿ ಎರಡು ತಂಡಗಳ ನಡುವೆ ಗಲಾಟೆ: ಇಬ್ಬರು ಆಸ್ಪತ್ರೆಗೆ ದಾಖಲು

ಕಡಬದಲ್ಲಿ ಎರಡು ತಂಡಗಳ ನಡುವೆ ಗಲಾಟೆ: ಇಬ್ಬರು ಆಸ್ಪತ್ರೆಗೆ ದಾಖಲು

- Advertisement -
- Advertisement -

ಕಡಬ: ಕ್ಷುಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಗಲಾಟೆ ನಡೆದ ಘಟನೆ ಕಡಬ ತಾಲೂಕಿನ ಆತೂರಿನಲ್ಲಿ ಆ.15ರ ಸಂಜೆ ನಡೆದಿದೆ.ಘಟನೆ ಬಳಿಕ ಇತ್ತಂಡದ ಇಬ್ಬರು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಲ್ಲೆಗೊಳಗಾದ ಆತೂರು ಜನತಾ ಕಾಲೊನಿ ನಿವಾಸಿ ನವಾಜ್ ಎಂಬವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆತೂರಿನ ನೌಫಲ್ ಎಂಬವರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ.‌ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

- Advertisement -

Latest News

error: Content is protected !!