Thursday, July 16, 2026
Homeಕರಾವಳಿಪುತ್ತೂರಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳ ತಂಡದ ನಡುವೆ ಗಲಾಟೆ‌: ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಪುತ್ತೂರಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳ ತಂಡದ ನಡುವೆ ಗಲಾಟೆ‌: ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

- Advertisement -
- Advertisement -

ಪುತ್ತೂರು; ಅನ್ಯಕೋಮಿನ ವಿದ್ಯಾರ್ಥಿಗಳ ತಂಡದ  ನಡುವೆ ಗಲಾಟೆ ನಡೆದ ಘಟನೆ ಖಾಸಗಿ ಸ್ಟಡಿ ಸೆಂಟರ್ ನಲ್ಲಿ ನಡೆದಿದೆ.

ಪರಸ್ಪರ ಹಲ್ಲೆ ನಡೆಸಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊರಗಿನಿಂದ ಕೂಡ ವಿದ್ಯಾರ್ಥಿಗಳನ್ನು ಕರೆ ತಂದು ಹಲ್ಲೆ ನಡೆಸಿದ್ದಾರೆ ಎಂದು ಕೆಲ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಾರ್ತಿಕ್ ಮತ್ತು ಲಿತೀಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!