Thursday, June 25, 2026
Homeಕರಾವಳಿಉಡುಪಿಕಾರ್ಕಳ; ನಡು ರಸ್ತೆಯಲ್ಲಿ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕನ...

ಕಾರ್ಕಳ; ನಡು ರಸ್ತೆಯಲ್ಲಿ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕನ ಮಧ್ಯೆ ಡಿಶುಂ ಡಿಶುಂ

- Advertisement -
- Advertisement -

ಕಾರ್ಕಳ; ನಡು ರಸ್ತೆಯಲ್ಲಿ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕ ಹೊಡೆದಾಡಿಕೊಂಡ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ.

ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ ಮೇಲೆ ಬಸ್ ಚಾಲಕ ಸೈಯದ್ ಚಪ್ಪಲಿಯಲ್ಲಿ ಹೊಡೆದಿದ್ದಾರೆ.

ಸದ್ಯ ಈ ಗಲಾಟೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

- Advertisement -

Latest News

error: Content is protected !!