Friday, June 5, 2026
Homeಕರಾವಳಿಮಂಗಳೂರು: ಏರ್ ಗನ್ ತೋರಿಸಿ ಬೆದರಿಕೆ ಹಾಕಿದ ಆರೋಪ; ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಮಂಗಳೂರು: ಏರ್ ಗನ್ ತೋರಿಸಿ ಬೆದರಿಕೆ ಹಾಕಿದ ಆರೋಪ; ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

- Advertisement -
- Advertisement -

ಮಂಗಳೂರು: ಕುಡಿದ ಮತ್ತಿನಲ್ಲಿ ಯುವತಿಯನ್ನು‌ ನಿಂದಿಸಿದ ವಿಚಾರಕ್ಕೆ ಎರಡು ಮನೆಯವರ ಮಧ್ಯೆ ಮಾತಿನ ಚಕಮಕಿಯಾಗಿ ಯುವಕನೊಬ್ಬ ಏರ್ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ಮೂಡುಶೆಡ್ಡೆ ಗ್ರಾಪಂ ವ್ಯಾಪ್ತಿಯ ಎದುರು ಪದವಿನಲ್ಲಿ ನಡೆದಿದೆ.

ಆರೋಪಿ ಎಂಬಾತ ರಾಜೇಶ್ ಏರ್ ಗನ್ ತೋರಿಸಿ ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದ್ದು, ಕೂಡಲೇ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!