Tuesday, July 1, 2025
Homeಕರಾವಳಿಸುಳ್ಯ: ಎರಡು ತಂಡಗಳ ಮಧ್ಯೆ ಹೊಡೆದಾಟ, ಓರ್ವನಿಗೆ ಗಾಯ

ಸುಳ್ಯ: ಎರಡು ತಂಡಗಳ ಮಧ್ಯೆ ಹೊಡೆದಾಟ, ಓರ್ವನಿಗೆ ಗಾಯ

spot_img
- Advertisement -
- Advertisement -

ಸುಳ್ಯ: ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದು ಓರ್ವನಿಗೆ ಗಾಯವಾಗಿರುವ ಘಟನೆ
ಬೆಳ್ಳಾರೆ ಕ್ವಾಟ್ರಸ್ ನಲ್ಲಿ ನಡೆದಿದೆ.

ಶುಕ್ರವಾರ ಹೊಡೆದಾಟ ನಡೆದಿದೆ. ಈ ವೇಳೆ ಓರ್ವನ ಕೈಗೆ ಮಾರಕಾಸ್ತ್ರದಿಂದ ದಾಳಿ ಮಾಡಲಾಗಿದೆ ಎನ್ನಲಾಗಿದೆ. ಗಾಯಗೊಂಡ ವ್ಯಕ್ತಿ ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆಂದು ಎಂಬ ಮಾಹಿತಿ ಲಭ್ಯವಾಗಿದೆ.

- Advertisement -
spot_img

Latest News

error: Content is protected !!