- Advertisement -
![]()
- Advertisement -
ಪುತ್ತೂರು; ಎರಡು ತಂಡಗಳ ಮಧ್ಯೆ ಹೊಡೆದಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ. ನರ್ಮೇಶ್ ಮತ್ತು ಬನ್ನೂರು ನೆಕ್ಕಿಲದ ಪ್ರಸಾದ್ ಬಂಧಿತರು.
ಬೊಳುವಾರಿನಲ್ಲಿ ಫೆಬ್ರವರಿ 12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಟಿಪ್ಪರ್ ಚಾಲಕ ಬಾಳುಗೋಡು ನಿವಾಸಿ ಉಮೇಶ್ ಅವರಿಗೆ ಗಾಯವಾಗಿತ್ತು. ಅವರು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ನೀಡಿದ ದೂರಿನಂತೆ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು. ಆರೋಪಿಗಳನ್ನು ಪೊಲೀಸರು ಬಂಧಿಸಿ ಫೆಬ್ರವರಿ .14 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ
- Advertisement -


