Friday, May 17, 2024
Homeಕರಾವಳಿಉಡುಪಿಉಡುಪಿ: ಖಾಸಗಿ ಬಸ್ ನಿರ್ವಾಹಕರ ನಡುವೆ ಫೈಟಿಂಗ್: ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋ ವೈರಲ್

ಉಡುಪಿ: ಖಾಸಗಿ ಬಸ್ ನಿರ್ವಾಹಕರ ನಡುವೆ ಫೈಟಿಂಗ್: ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋ ವೈರಲ್

spot_img
- Advertisement -
- Advertisement -

ಉಡುಪಿ: ಉಡುಪಿಯಿಂದ ಕಟೀಲು ಕಡೆಗೆ ಸಾಗುತ್ತಿದ್ದ ಎರಡು ಬಸ್ಸಿನ ಸಿಬ್ಬಂದಿ ನಡುವೆ ಮಾರ್ಗ ಮಧ್ಯದಲ್ಲಿ ದೊಡ್ಡ ಗಲಾಟೆ ನಡೆದಿದ್ದು, ಗಲಾಟೆ ವಿಡಿಯೋ ವೈರಲ್ ಆಗಿದೆ.

ನವದುರ್ಗಾ, ಹೆಸರಿನ ಖಾಸಗಿ ಬಸ್ ಕಟೀಲು ಕಡೆ ಹೋಗುತ್ತಿದ್ದಾಗ, ಇದನ್ನು ಹಿಂಬಾಲಿಸಿ ಬಂದ ಆಶಾ ಬಸ್ ಅಡ್ಡಗಟ್ಟಿದೆ. ನಂತರ ಟೈಮಿಂಗ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರು ಹಾಗೂ ಚಾಲಕರ ನಡುವೆ ಗಲಾಟೆ ನಡೆದಿದೆ. ನಂತರ ನವದುರ್ಗಾ ಬಸ್  ಆಶಾ ಬಸ್ಸಿಗೆ ಢಿಕ್ಕಿ ಹೊಡೆದಿದ್ದು, ಇದರಿಂದ ಕೋಪಗೊಂಡ ಆಶಾ ಬಸ್ ಸಿಬ್ಬಂದಿ ನವದುರ್ಗಾ ಬಸ್ ಒಳಗೆ ಹೋಗಿ ಗಲಾಟೆ ನಡೆಸಿದ್ದಾರೆ. ಈ ಗಲಾಟೆ ವೀಡಿಯೋವನ್ನು ಪ್ರಯಾಣಿಕರೊಬ್ಬರು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -
spot_img

Latest News

error: Content is protected !!