Wednesday, June 3, 2026
Homeಕರಾವಳಿಬೆಳ್ತಂಗಡಿ; ಕಬಡ್ಡಿ ಪಂದ್ಯಾವಳಿಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನ;  ರೊಚ್ಚಿಗೆದ್ದ ಆಟಗಾರರಿಂದ ಮೈದಾನದಲ್ಲೇ ಫೈಟಿಂಗ್

ಬೆಳ್ತಂಗಡಿ; ಕಬಡ್ಡಿ ಪಂದ್ಯಾವಳಿಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನ;  ರೊಚ್ಚಿಗೆದ್ದ ಆಟಗಾರರಿಂದ ಮೈದಾನದಲ್ಲೇ ಫೈಟಿಂಗ್

- Advertisement -
- Advertisement -

ಬೆಳ್ತಂಗಡಿ; ಕಬಡ್ಡಿ ಪಂದ್ಯಾವಳಿಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನಗೊಂಡ ಆಟಗಾರರು ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ ಮುಂಡಾಜೆಯಲ್ಲಿ ನಡೆದಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಅಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಆಟಗಾರರ ಮಧ್ಯೆ ಗಲಾಟೆ ನಡೆದಿದ್ದು, ಸದ್ಯ ಹೊಡೆದಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದ ಆಡೂರು ಮೈದಾನದಲ್ಲಿ ಫೆ. 19ರಂದು . ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಕಬಡ್ಡಿ ವಂದ್ಯಾವಳಿ ಆಯೋಜಿಸಿದ್ದರು. ಇದರಲ್ಲಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಹಾಗೂ ಆಟಗಾರರ ಮಧ್ಯೆ ನಡೆದ ಹೊಡೆದಾಟವಾಗಿದೆ.

- Advertisement -

Latest News

error: Content is protected !!