Wednesday, June 3, 2026
Homeಕರಾವಳಿತುಳುನಾಡು, ತುಳು ಕಲಾವಿದರ ಬಗ್ಗೆ ಅವಹೇಳನಾಕಾರಿ ಪೋಸ್ಟ್: ವ್ಯಕ್ತಿಯೋರ್ವನ ವಿರುದ್ಧ ದೂರು ದಾಖಲು

ತುಳುನಾಡು, ತುಳು ಕಲಾವಿದರ ಬಗ್ಗೆ ಅವಹೇಳನಾಕಾರಿ ಪೋಸ್ಟ್: ವ್ಯಕ್ತಿಯೋರ್ವನ ವಿರುದ್ಧ ದೂರು ದಾಖಲು

- Advertisement -
- Advertisement -

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತುಳು ಭಾಷೆ, ದೈವಾರಾಧನೆ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಕೇಸ್‌ ದಾಖಲಾಗಿದೆ.

ತುಳುನಾಡು, ತುಳು ಕಲಾವಿದರ ಬಗ್ಗೆ ಶಿವರಾಜ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ. ತುಳುನಾಡು ದೈವಾರಾಧನೆ ಸಂರಕ್ಷಣ ಯುವ ವೇದಿಕೆ ಶಿವರಾಜ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ರು. ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ತುಳುವರ ವೇದಿಕೆ ವತಿಯಿಂದ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರಿಗೆ ದೂರು ‌ನೀಡಲಾಗಿದೆ.

- Advertisement -

Latest News

error: Content is protected !!