Saturday, May 4, 2024
Homeಕರಾವಳಿಉಡುಪಿಉಡುಪಿ;ಬಾಲಕಿಯೊಬ್ಬಳ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ ಬಗ್ಗೆ ದೂರು ದಾಖಲು

ಉಡುಪಿ;ಬಾಲಕಿಯೊಬ್ಬಳ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ ಬಗ್ಗೆ ದೂರು ದಾಖಲು

spot_img
- Advertisement -
- Advertisement -

ಉಡುಪಿ,: ಡುಪಿ;ಬಾಲಕಿಯೊಬ್ಬಳ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕಿಯ ಫೋಟೊವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸ್ನಾಪ್‌ಚಾಟ್‌ನಲ್ಲಿ ಜು.30ರಂದು ವೈರಲ್ ಮಾಡಲಾಗಿತ್ತು.  ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!