Saturday, May 18, 2024
Homeತಾಜಾ ಸುದ್ದಿವಿಟ್ಲ: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲು

ವಿಟ್ಲ: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲು

spot_img
- Advertisement -
- Advertisement -

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದವರನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿತು. ಇದೀಗ ಆರೋಪಿಗಳ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ.

ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 6-15 ಗಂಟೆಗೆ ಆಲ್ಟೋ ಕಾರಿನಲ್ಲಿ ಇಬ್ಬರು ಆರೋಪಿಗಳು ಎರಡು ದನಗಳನ್ನು ಕುತ್ತಿಗೆ ಮತ್ತು ಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದ್ದೆ ಮಾಂಸ ಮಾಡಿ ಮಾರುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದರು. ಈ ವೇಳೆ ಕಾರು ಕೆಟ್ಟು ನಿಂತಿದ್ದು, ಅನುಮಾನ ಬಂದು ಸ್ಥಳೀಯರು ಕಾರಿನ ಬಳಿ ಹೋಗಿ ನೋಡಿದಾಗ ಕಾರಿನಲ್ಲಿದನಗಳನ್ನು ಕಂಡು, ಕಾರಿನ ಗಾಜು ಒಡೆದು ದನಗಳನ್ನು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!