Saturday, April 27, 2024
Homeತಾಜಾ ಸುದ್ದಿ137 ಸೊಗಸಾದ ದಿನಗಳ ಚಿತ್ರೀಕರಣಕ್ಕೆ ಪೂರ್ಣವಿರಾಮ..: ʻಸಪ್ತ ಸಾಗರದಾಚೆ ಎಲ್ಲೋʼ ಚಿತ್ರೀಕರಣ ಪೂರ್ಣ

137 ಸೊಗಸಾದ ದಿನಗಳ ಚಿತ್ರೀಕರಣಕ್ಕೆ ಪೂರ್ಣವಿರಾಮ..: ʻಸಪ್ತ ಸಾಗರದಾಚೆ ಎಲ್ಲೋʼ ಚಿತ್ರೀಕರಣ ಪೂರ್ಣ

spot_img
- Advertisement -
- Advertisement -

ನಟ ರಕ್ಷಿತ್ ಶೆಟ್ಟಿ ನಟನೆಯ ಬಹುನಿರೀಕ್ಷಿತ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಚಿತ್ರೀಕರಣ ಮುಗಿದಿದ್ದು, ಅಭಿಮಾನಿಗಳು ರಿಲೀಸ್ ದಿನಾಂಕದ ಘೋಷಣೆಗೆ ಕಾಯುತ್ತಿದ್ದಾರೆ.

ನಿರ್ದೇಶಕ ಹೇಮಂತ್ ರಾವ್ ನಿರ್ದೇಶನದ ಈ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಇನ್ನೂ ಶೂಟಿಂಗ್ ಮುಗಿದಿರುವ ಬಗ್ಗೆ ಟ್ವೀಟ್ ಮಾಡಿರುವ ರಕ್ಷಿತ್ ಶೆಟ್ಟಿ 137 ಸೊಗಸಾದ ದಿನಗಳ ಚಿತ್ರೀಕರಣಕ್ಕೆ ಪೂರ್ಣವಿರಾಮ..ಎಂದು ಪೋಸ್ಟ್ ಮಾಡಿದ್ದಾರೆ..

- Advertisement -
spot_img

Latest News

error: Content is protected !!