Friday, June 5, 2026
Homeತಾಜಾ ಸುದ್ದಿನನ್ನ ಇಲಾಖೆಯಲ್ಲಿ ಹಣಕಾಸಿನ ಅವ್ಯವಹಾರ ನಡೆದರೆ ಸುಮ್ಮನಿರಲ್ಲ ; ದಾವಣಗೆರೆಯಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ನನ್ನ ಇಲಾಖೆಯಲ್ಲಿ ಹಣಕಾಸಿನ ಅವ್ಯವಹಾರ ನಡೆದರೆ ಸುಮ್ಮನಿರಲ್ಲ ; ದಾವಣಗೆರೆಯಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

- Advertisement -
- Advertisement -

ದಾವಣಗೆರೆ: ನನ್ನ ಇಲಾಖೆಯಲ್ಲಿ ಹಣಕಾಸಿನ ಅವ್ಯಹಾರ ನಡೆದರೇ ಸುಮ್ಮನಿರಲ್ಲ ಎಂದು ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸುನೀಲ್ ಕುಮಾರ್, ಕಳೆದ ಏಳು ತಿಂಗಳಿನಲ್ಲಿ‌ 100 ಕ್ಕೂ ಹೆಚ್ಚು ಜನರನ್ನು ಅಮಾನತು ಸಹಾ ಮಾಡಲಾಗಿದೆ ಎಂದು ಹೇಳಿದ್ದಾರೆ.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಸುನೀಲ್ ಕುಮಾರ್
ಯಾವುದೇ ಅವ್ಯವಹಾರ ನಡೆದರೂ ಅದರ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!