Monday, June 8, 2026
Homeತಾಜಾ ಸುದ್ದಿವಿಟ್ಲ: ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆ: ಸಾರ್ವಜನಿಕರಲ್ಲಿ ಆತಂಕ

ವಿಟ್ಲ: ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆ: ಸಾರ್ವಜನಿಕರಲ್ಲಿ ಆತಂಕ

- Advertisement -
- Advertisement -

ವಿಟ್ಲ: ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ಜೂ.29 ರಂದು ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ.ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.

ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ ಅಥವಾ ಅಪಘಾತದಿಂದ ಗಾಯಗೊಂಡವರು ಯಾರದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಪ್ರಕರಣದ ಸತ್ಯಾಂಶ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ..

- Advertisement -

Latest News

error: Content is protected !!