Thursday, June 4, 2026
Homeಕರಾವಳಿಮಂಗಳೂರುಕಡಬ; ಪೊಲೀಸ್ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ; 12ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ...

ಕಡಬ; ಪೊಲೀಸ್ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ; 12ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕಡಬ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 12ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

1)ಪ್ರಮೋದ್ ರೈ,   ನಂದುಗುರಿ, 2) ತಿಲಕ್ , ನಂದುಗುರಿ, 3) ಮೋಹನ, ಕೆರೆಕೋಡಿ, 4)ಚಂದ್ರಶೇಖರ, ನೂಜಿಬಾಳ್ತಿಲ, 5)ಮಹೇಶ್  ಕುಟ್ರುಪ್ಪಾಡಿ. 6)ಡೀಕಯ್ಯ ನೂಜಿಬಾಳ್ತಿಲ, 7) ಸುಜಿತ್ ಕುಟ್ರುಪ್ಪಾಡಿ., 8)ಶರತ್ ನಂದುಗುರಿ, 9)ಶ್ರೇಯತ್,  ನಂದುಗುರಿ, 10)ಉಮೇಶ್,  ನೂಜಿಬಾಳ್ತಿಲ,  11) ರಾಧಾಕೃಷ್ಣ, ಕೆ. 12) ಜಯಂತ್, ಮತ್ತು ಇತರ ಮೂವರು ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದರು. ಇವರ ವಿರುದ್ಧ ಕಡಬ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!