Wednesday, June 3, 2026
Homeತಾಜಾ ಸುದ್ದಿಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.  ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಸೂಚಿಸಲಾಗಿತ್ತು. ಅದರಂತೆ ಎಫ್‌ಐಆರ್ ದಾಖಲಿಸಲಾಗಿದೆ.

ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಅವರ ಪತ್ನಿ ಪಾರ್ವತಿ ಎ.2 ಆರೋಪಿಯಾಗಿದ್ದಾರೆ.

ಸಿದ್ಧರಾಮಯ್ಯ ಪತ್ನಿ ಸಹೋದರ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ ಮಾಡಿ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

- Advertisement -

Latest News

error: Content is protected !!