Friday, June 27, 2025
Homeಕರಾವಳಿಪುನೀತ್ ಕೆರೆಹಳ್ಳಿ ಪರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ; ಬೆಳ್ತಂಗಡಿ ಶಾಸಕ ಪೂಂಜ ಸೇರಿ ಇತರರ...

ಪುನೀತ್ ಕೆರೆಹಳ್ಳಿ ಪರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ; ಬೆಳ್ತಂಗಡಿ ಶಾಸಕ ಪೂಂಜ ಸೇರಿ ಇತರರ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಬೆಂಗಳೂರು : ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪರ ಪೊಲೀಸ್ ಠಾಣೆಗೆ ಬಂದು ಅಕ್ರಮ ಕೂಟ ಸೇರಿ ಪ್ರತಿಭಟನೆ ಮಾಡಿದ್ದರಿಂದ ಪುನೀತ್ ಕೆರೆಹಳ್ಳಿ , ಪ್ರತಾಪ್ ಸಿಂಹ, ಹರೀಶ್ ಪೂಂಜ ಹಾಗೂ ಇತರರ ವಿರುದ್ಧ ಬಿಎನ್ಎಸ್ 126(2), 189(2), 191(2) 190BNS, ಮತ್ತು 103 ಕರ್ನಾಟಕ ಪೊಲೀಸ್ ಆ್ಯಕ್ಟ್ ಅಡಿ ಬೆಂಗಳೂರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

A1ಪುನೀತ್ ಕೆರೆಹಳ್ಳಿ,  A2ಪ್ರತಾಪ್‌ ಸಿಂಹ,  A3 ಹರೀಶ್ ಪೂಂಜ ಸೇರಿ ಇತರರ ವಿರುದ್ಧ ಬೆಂಗಳೂರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

- Advertisement -
spot_img

Latest News

error: Content is protected !!