Monday, September 9, 2024
Homeಮನರಂಜನೆ'ಸ್ಯಾಂಡಲ್ ವುಡ್' ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ 'FIR' ದಾಖಲು

'ಸ್ಯಾಂಡಲ್ ವುಡ್' ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ 'FIR' ದಾಖಲು

spot_img
- Advertisement -
- Advertisement -

ಬೆಂಗಳೂರು : ಆಹಾರ ಕಿಟ್ ವಿತರಣೆ ವೇಳೆ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಸಂಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ ವೇಳೆ ಜೈ ಜಗದೀಶ್ ಸಾರಾ ಗೋವಿಂದು ಅವರಿಗೆ ನಿಂದಿಸಿದ್ದಾರೆ ಎಂದು ಹೇಳಲಾಗಿದ್ದು,, ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಸಾರಾ ಗೋವಿಂದು ಅವರು ಜೈ ಜಗದೀಶ್ ವಿರುದ್ಧ ದೂರು ದಾಖಲಿಸಿದ್ದರು.

ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು,, ನಟ ಜೈ ಜಗದೀಶ್ ಗೆ ಬಂಧನ ಭೀತಿ ಎದುರಾಗಿದೆ.

- Advertisement -
spot_img

Latest News

error: Content is protected !!