Wednesday, June 3, 2026
Homeತಾಜಾ ಸುದ್ದಿಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲು

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲು

- Advertisement -
- Advertisement -

ಬೆಂಗಳೂರು : ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ರಕ್ಷಿತ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕಾಪಿರೈಟ್‌ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.

ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಚಿತ್ರದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಎಂಆರ್‌ ಟಿ ಮ್ಯೂಸಿಕ್ ಪಾಲುದಾರ ನವೀಕ್‌ ಕುಮಾರ್‌ ಎಂಬುವರು ದೂರು ನೀಡಿದ್ದು, ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ.

- Advertisement -

Latest News

error: Content is protected !!