Wednesday, June 26, 2024
Homeಕರಾವಳಿಪ್ರಚೋದನಾಕಾರಿ ಭಾಷಣದಿಂದ ಶಾಂತಿ ಭಂಗದ ಆರೋಪ: ಶರಣ್‌ ಪಂಪ್‌ವೆಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಪ್ರಚೋದನಾಕಾರಿ ಭಾಷಣದಿಂದ ಶಾಂತಿ ಭಂಗದ ಆರೋಪ: ಶರಣ್‌ ಪಂಪ್‌ವೆಲ್‌ ವಿರುದ್ಧ ಎಫ್‌ಐಆರ್‌ ದಾಖಲು

spot_img
- Advertisement -
- Advertisement -

ತುಮಕೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್‌ನನ್ನು ಹತ್ಯೆ ಮಾಡಿದ್ದಾರೆ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

​ತುಮಕೂರಿನ ತಿಲಕ್‌ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಕಲಾಂ 157, ಸಿಆರ್ಪಿಸಿ (a)(b) ಅಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ. ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದ ಶರಣ್‌ ಪಂಪ್‌ವೆಲ್‌ ವಿರುದ್ದ  ಸೈಯದ್ ಬುರ್ಹಾನ್​ ಉದ್ದೀನ್​​ ಎಂಬುವವರು ದೂರು ನೀಡಿದ್ರು.

- Advertisement -
spot_img

Latest News

error: Content is protected !!