Saturday, June 6, 2026
Homeತಾಜಾ ಸುದ್ದಿಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆಗೆ ಆದೇಶ

ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆಗೆ ಆದೇಶ

- Advertisement -
- Advertisement -

ಬೆಂಗಳೂರು: ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಆರೋಪದ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂಪಾಯಿಗಳನ್ನು ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ. ಹೀಗಾಗಿ, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

- Advertisement -

Latest News

error: Content is protected !!