Saturday, June 27, 2026
Homeಚಿಕ್ಕಮಗಳೂರುಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

- Advertisement -
- Advertisement -

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆ ಶಾಸಕ ಎಂ ಪಿ ಕುಮಾರಸ್ವಾಮಿ ವಿರುದ್ಧ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ತಮ್ಮ ನಿವಾಸದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿ ಚೆಕ್ ವಿತರಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ತಮ್ಮ ನಿವಾಸದಲ್ಲಿ ನೂರಾರು ಮಹಿಳೆಯರನ್ನು ಸೇರಿಸಿ ಕಾರ್ಯಕ್ರಮ ಆಯೋಜಿಸಿ ಚೆಕ್ ವಿತರಣೆ ಮಾಡಿದ್ದಾರೆ ಎನ್ನಲಾಗಿದೆ.

ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಮೂಡಿಗೆರೆ ಚುನಾವಣಾಧಿಕಾರಿ ಪಿ ರಾಜೇಶ್ ಎಂ ಪಿ ಕುಮಾರಸ್ವಾಮಿ ವಿರುದ್ಧ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!