Friday, May 17, 2024
Homeಕರಾವಳಿಮಂಗಳೂರು: ಮುಸ್ಲಿಂ ಮಹಿಳೆಯರಿಗೆ ದುರಂಹಕಾರ ಜಾಸ್ತಿ ಎಂದ ಬಸ್ ನಿರ್ವಾಹಕ ವಿರುದ್ಧ ಎಫ್ ಐ ಆರ್

ಮಂಗಳೂರು: ಮುಸ್ಲಿಂ ಮಹಿಳೆಯರಿಗೆ ದುರಂಹಕಾರ ಜಾಸ್ತಿ ಎಂದ ಬಸ್ ನಿರ್ವಾಹಕ ವಿರುದ್ಧ ಎಫ್ ಐ ಆರ್

spot_img
- Advertisement -
- Advertisement -

ಮಂಗಳೂರು: ಮುಸ್ಲಿಂ ಮಹಿಳೆಯರಿಗೆ ದುರಂಹಕಾರ ಜಾಸ್ತಿ ಎಂದು ವಕೀಲೆಯೊಬ್ಬರನ್ನು ನಿಂದಿಸಿದ ಖಾಸಗಿ ಬಸ್ ನಿರ್ವಾಹಕ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ ಸ್ಟೆಟ್ ಬ್ಯಾಂಕ್ ಗೆ ತೆರಳು ಆಶೆಲ್ ರೂಟ್ ನಂಬರ್ 19 ಬಸ್ ನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಬಸ್ ಡ್ರೈವರ್ ಏಕಾಏಕಿ ಬಸ್ ನ್ನು ಚಲಾಯಿಸಿದ್ದು, ಮಹಿಳೆ ರಸ್ತೆಗೆ ಬೀಳುವ ವೇಳೆ ಬಸ್ ನ ನಿರ್ವಾಹಕ ಮಹಿಳೆಯ ಕೈಯನ್ನು ಹಿಡಿದು ಎಳೆದು ಬಸ್ ನಲ್ಲಿದ್ದ ಸಾರ್ವಜನಿಕರ ಎದುರೇ ” ನೀವು ಮುಸ್ಲಿಂ ಹೆಂಗಸರಿಗೆ ತುಂಬಾ ಅಹಂಕಾರ ಬೇಕಾದರೆ ನಮ್ಮ ಬಸ್ಸಲ್ಲಿ ಬರಬೇಕು ಇಲ್ಲದಿದ್ದರೆ ಇಳಿಯಬೇಕು ಎಂದು ” ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತಂತೆ ವಕೀಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!