Sunday, June 7, 2026
Homeಕರಾವಳಿಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ಎಫ್ ಐಆರ್...

ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ಎಫ್ ಐಆರ್ ದಾಖಲು

- Advertisement -
- Advertisement -

ಮಂಡ್ಯ : ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುಳ್ಳು ಮಾಹಿತಿ ಹಂಚಿಕೆ ಆರೋಪದ ಅಡಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ನಾಗಮಂಗಲದ ಟೌನ್ ಠಾಣೆಯಲ್ಲಿ ದಾಖಲಾಗಿದೆ.

ಹೌದು ನಾಗಮಂಗಲದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಗಳನ್ನು ಹಂಚಿದ್ದಾರೆ ಎಂದು ಆರೋಪ ಬದಲಾಗಿದ್ದು, ಇದೀಗ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಆರೋಪದ ಮೇಲೆ ಇದೀಗ ನಾಗಮಂಗಲ ಘಟನೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಇದೀಗ ನಾಗಮಂಗಲದ ಟೌನ್ ಠಾಣೆಯಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ‘FIR’ ದಾಖಲಾಗಿದೆ.

- Advertisement -

Latest News

error: Content is protected !!