Wednesday, May 1, 2024
Homeತಾಜಾ ಸುದ್ದಿಬಟ್ಟೆ ಅಂಗಡಿಗೆ ಬೆಂಕಿ ತಗುಲಿ 9 ಮಂದಿ ಸಜೀವ ದಹನ

ಬಟ್ಟೆ ಅಂಗಡಿಗೆ ಬೆಂಕಿ ತಗುಲಿ 9 ಮಂದಿ ಸಜೀವ ದಹನ

spot_img
- Advertisement -
- Advertisement -

ಅಹಮದಾಬಾದ್ : ಬಟ್ಟೆ ಅಂಗಡಿಯ ಗೋದಾಮಿಗೆ ಬೆಂಕಿ ತಗುಲಿ 9 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ಗೋಡಾನ್ ಗೆ ಹೊಂದಿಕೊಂಡಿದ್ದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಘಟನೆಯಲ್ಲಿ ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇಲ್ಲಿನ ಪಿರಾನಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆವಶೇಷಗಳಡಿ ಇನ್ನೂ 5 ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

- Advertisement -
spot_img

Latest News

error: Content is protected !!