Sunday, June 7, 2026
Homeಕರಾವಳಿಉಡುಪಿಮಣಿಪಾಲ: ಮನೆಯಲ್ಲಿ ಬೆಂಕಿ ಅವಘಡ: ಅಪಾರ ನಷ್ಟ

ಮಣಿಪಾಲ: ಮನೆಯಲ್ಲಿ ಬೆಂಕಿ ಅವಘಡ: ಅಪಾರ ನಷ್ಟ

- Advertisement -
- Advertisement -

ಮಣಿಪಾಲ: ಈಶ್ವರನಗರದ ಸಮೀಪ ವಿವೇಕಾನಂದ ನಗರದಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ‌ ಲಕ್ಷಾಂತರ ರೂ.ನಷ್ಟ ಸಂಭವಿಸಿದೆ.

ವಿವೇಕಾನಂದ ನಗರದ ರಿಕ್ಷಾ ಚಾಲಕ ರವಿರಾಜ್ ಎಂಬುವವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡದಿಂದ ಸುಮಾರು 2 ಲಕ್ಷ ರೂ.ಗಳ ನಷ್ಟ ಅಂದಾಜಿಸಲಾಗಿದೆ.

- Advertisement -

Latest News

error: Content is protected !!