- Advertisement -
- Advertisement -
ಬಂಟ್ವಾಳ: ಬಂಟ್ವಾಳ ತಾಲೂಕಿನ ನರಹರಿ ಪರ್ವತದಲ್ಲಿ ಗುಡ್ಡಕ್ಕೆ ಬೆಂಕಿ ತಗಲಿ ಹತ್ತಾರು ಎಕರೆ ಭೂ ಪ್ರದೇಶ ಬೆಂಕಿಗಾಹುತಿಯಾದ ಘಟನೆ ಗುರುವಾರ ನಡೆದಿದೆ. ಮಧ್ಯಾಹ್ನದ ವೇಳೆಗೆ ಬೆಂಕಿ ತಗಲಿದ್ದು, ರಾತ್ರಿವರೆಗೂ ಬೆಂಕಿ ನಂದಿಸುವ ಕಾರ್ಯ ನಡೆಸಲಾಗಿತ್ತು. ಘಟನೆಯಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ. ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
- Advertisement -