- Advertisement -
- Advertisement -
ಕುಂದಾಪುರ: ಇಲ್ಲಿನ ಸ್ಮಾರ್ಟ್ ಬಜಾರ್ನಲ್ಲಿ ರವಿವಾರ (ಅ.18) ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ.
ಕಟ್ಟಡದ ಮುಖ್ಯ ಜನರೇಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
- Advertisement -


