Friday, June 27, 2025
Homeಕರಾವಳಿಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಅಪಾಯದಿಂದ ಪಾರಾದ ಪ್ರಯಾಣಿಕರು

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಅಪಾಯದಿಂದ ಪಾರಾದ ಪ್ರಯಾಣಿಕರು

spot_img
- Advertisement -
- Advertisement -

ಮಂಗಳೂರು: ನಗರದಲ್ಲಿ ಬುಧವಾರದಂದು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.

ವೋಕ್ಸ್‌ವ್ಯಾಗನ್‌ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಗರದ ಮೇರಿಹಿಲ್‌ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಈ ಘಟನೆ ನಡೆದಿದೆ. 

ಘಟನೆಯಲ್ಲಿ ಅಪಾಯದಿಂದ ಎಲ್ಲರೂ ಪಾರಾಗಿದ್ದು, ಕಾರು ನಿಲ್ಲಿಸಿ ಕಾರಿನಲ್ಲಿದ್ದ ನಾಲ್ವರು ಕೂಡಲೇ ಕೆಳಗಿಳಿದಿದ್ದಾರೆ. ಇನ್ನು ಅಕ್ಕಪಕ್ಕದಲ್ಲಿದ್ದವರು ನೀರು ತಂದು ಸುರಿದು ಬೆಂಕಿ ನಿಯಂತ್ರಿಸಿದರು. ಕಾರಿನ ಎಂಜಿನ್‌ ಭಾಗ ಸುಟ್ಟು ಹೋಗಿದೆ

ಈ ಬಗ್ಗೆ ವಿಚಾರ ತಿಳಿಯುತಿದ್ದಣತೆ ಕದ್ರಿ ಅಗ್ನಿಶಾಮಕ ದಳದವರು ಕೂಡಲೇ ಆಗಮಿಸಿ ಕಾರ್ಯಾಚರಣೆ ನಡೆಸಿದರು. 

- Advertisement -
spot_img

Latest News

error: Content is protected !!