Friday, June 5, 2026
Homeತಾಜಾ ಸುದ್ದಿಮಂಗಳೂರು: ಫಾಸ್ಟ್‌ ಫುಡ್‌ ಅಂಗಡಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

ಮಂಗಳೂರು: ಫಾಸ್ಟ್‌ ಫುಡ್‌ ಅಂಗಡಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

- Advertisement -
- Advertisement -

ಮಂಗಳೂರು: ನಗರದ ಮೇರಿಹಿಲ್ ಎಂಬಲ್ಲಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.

ಚಂದು ಬಿರಿಯಾನಿ ಸ್ಪಾಟ್ ಎಂಬ ಫಾಸ್ಟ್‌ ಫುಡ್‌ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ.

- Advertisement -

Latest News

error: Content is protected !!