Friday, June 5, 2026
Homeಕರಾವಳಿಉಡುಪಿಉಡುಪಿ: ನಿಟ್ಟೂರಿನ ಪರಿಸರದಲ್ಲಿ ಅಗ್ನಿ ಅವಘಡ: ಎಕರೆಗಟ್ಟಲೆ ಪ್ರದೇಶ ಹಾಗೂ ಪ್ರಾಣಿ ಪಕ್ಷಿಗಳು ಬೆಂಕಿಗಾಹುತಿ

ಉಡುಪಿ: ನಿಟ್ಟೂರಿನ ಪರಿಸರದಲ್ಲಿ ಅಗ್ನಿ ಅವಘಡ: ಎಕರೆಗಟ್ಟಲೆ ಪ್ರದೇಶ ಹಾಗೂ ಪ್ರಾಣಿ ಪಕ್ಷಿಗಳು ಬೆಂಕಿಗಾಹುತಿ

- Advertisement -
- Advertisement -

ಉಡುಪಿ: ನಗರದ ಹೊರವಲಯ ನಿಟ್ಟೂರಿನ ಪರಿಸರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎಕರೆಗಟ್ಟಲೆ ಪ್ರದೇಶ ಹಾಗೂ ಹಲವು ಪ್ರಾಣಿ ಪಕ್ಷಿಗಳು ಬೆಂಕಿಗಾಹುತಿಯಾಗಿವೆ.

ಮಧ್ಯಾಹ್ನದ ವೇಳೆ ಘಟನೆ ಸಂಭವಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡರು. ಸುತ್ತಮುತ್ತ ಇರುವ ಮನೆಗಳಲ್ಲಿ ಬೆಂಕಿ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ.

- Advertisement -

Latest News

error: Content is protected !!