- Advertisement -
- Advertisement -
ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ತೆಂಗಿನ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಕಾರಣ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ಫೆ.24 ಸೋಮವಾರದಂದು ನಡೆದಿದೆ.
ಘಟನಾ ಸ್ಥಳಕ್ಕೆ ಕಾರ್ಕಳದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದಿದ್ದು, ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಹಾಯಕ ಠಾಣಾಧಿಕಾರಿ ಚಂದ್ರ ಶೇಖರ್, ಸಿಬ್ಬಂದಿಗಳದ ರೂಪೇಶ್, ಚಾಲಕ ಸಂಜಯ್, ಮುಜಾಂಬಿಲ್, ಭೀಮಪ್ಪ ಮೊದಲಾದವರು ಭಾಗವಹಿಸಿದ್ದರು.
- Advertisement -