Friday, June 5, 2026
Homeತಾಜಾ ಸುದ್ದಿಆಕಾಶವಾಣಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ- ಬೆಂಕಿ ನಂದಿಸುವಲ್ಲಿ ಸಫಲರಾದ ಅಗ್ನಿಶಾಮಕದಳದ ಸಿಬ್ಬಂದಿ

ಆಕಾಶವಾಣಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ- ಬೆಂಕಿ ನಂದಿಸುವಲ್ಲಿ ಸಫಲರಾದ ಅಗ್ನಿಶಾಮಕದಳದ ಸಿಬ್ಬಂದಿ

- Advertisement -
- Advertisement -

ನವದೆಹಲಿ : ಇಲ್ಲಿನ ಆಕಾಶವಾಣಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಸಂಸಾದ್ ಮಾರ್ಗ್ ನ ಆಕಾಶವಾಣಿ ಭವನದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ.

ಬೆಳಗ್ಗೆ 5.57ರ ಸುಮಾರಿಗೆ ಅವಘಡ ಸಂಭವಿಸಿದ್ದ್ಯು ಎಂಟು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕೊಠಡಿ ಸಂಖ್ಯೆ 101ರಿಂದ ಆರಂಭವಾದ ಬೆಂಕಿಯನ್ನು ನಂದಿಸಿದ್ದಾರೆ.ಅಗ್ನಿ ಅವಘಡ ಕೆಲವು ವಿದ್ಯುತ್ ಉಪಕರಣಗಳಿಂದ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

- Advertisement -

Latest News

error: Content is protected !!