Saturday, May 4, 2024
Homeತಾಜಾ ಸುದ್ದಿಕೊರೊನಾ ಲಸಿಕೆ ತಯಾರಿಕಾ ಕಂಪನಿ'ಸೀರಂ ಇನ್ಸಿಟ್ಯೂಟ್'ನಲ್ಲಿ ಅಗ್ನಿ ಅವಘಡ

ಕೊರೊನಾ ಲಸಿಕೆ ತಯಾರಿಕಾ ಕಂಪನಿ’ಸೀರಂ ಇನ್ಸಿಟ್ಯೂಟ್’ನಲ್ಲಿ ಅಗ್ನಿ ಅವಘಡ

spot_img
- Advertisement -
- Advertisement -

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಿಕಾ ಕಂಪನಿ ಸೀರಂ ಇನ್ಸ್ಟಿಟ್ಯೂಟ್‌ ನ ಟರ್ಮಿನಲ್‌ 1 ರಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಸೈರಸ್‌ ಪೂನಾವಾಲಾ ಹಾಗೂ ಆದಾರ್‌ ಪೂನಾವಾಲಾ ನೇತೃತ್ವದ ಈ ಸಂಸ್ಥೆ ಮಹಾಮಾರಿ ಕೊರೊನಾ ವಿರುದ್ದ ಕೋವಿಶೀಲ್ಡ್‌ ಲಸಿಕೆಯನ್ನು ತಯಾರಿಸುತ್ತಿದ್ದು, ಈಗಾಗಲೇ ತುರ್ತು ಬಳಕೆಗೆ ಅನುಮೋದನೆ ಪಡೆದುಕೊಂಡಿದೆ.

ಅಗ್ನಿ ಅವಘಡ ಸಂಭವಿಸಿರುವ ವಿಷಯ ತಿಳಿಯುತ್ತಿದ್ದಂತೆಯೇ 10 ಕ್ಕೂ ಅಧಿಕ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

- Advertisement -
spot_img

Latest News

error: Content is protected !!