- Advertisement -
- Advertisement -
ತಿರುಪತಿ: ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಲಡ್ಡು ಕೌಂಟರ್‌ಗಳ ಕೌಂಟರ್ ಸಂಖ್ಯೆ 47ರಲ್ಲಿ ಬೆಂಕಿ ಅಪಘಾತ ಸಂಭವಿಸಿದೆ.
ಕೌಂಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ದೇವಾಲಯದ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದ್ದಂತಾಗಿದೆ.
ಈ ಅಪಘಾತದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
- Advertisement -