Thursday, July 16, 2026
Homeಕರಾವಳಿಉಡುಪಿಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್- ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್- ಪ್ರಯಾಣಿಕರು ಅಪಾಯದಿಂದ ಪಾರು

- Advertisement -
- Advertisement -

ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬೆಂಗಳೂರಿನಿಂದ ಮಣಿಪಾಲಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!